ಶ್ರಾವಣದಲ್ಲಿ ನಾನ್​ವೆಜ್​ ತಿನ್ನಬಾರದು ಅನ್ನೋದು ಶಾಸ್ತ್ರವಷ್ಟೇ ಅಲ್ಲ; ಇದರ ಹಿಂದೆ ವೈಜ್ಞಾನಿಕ ಕಾರಣವೂ ಇದೆ!

ಈ ತಿಂಗಳಲ್ಲಿ ಹೆಚ್ಚಿನ ಜನರು ಮಾಂಸಾಹಾರದಿಂದ ದೂರವಿರುತ್ತಾರೆ. ಮನೆಯ ಹಿರಿಯರು ತಮ್ಮ ಮನೆ ಮಂದಿಗೆಲ್ಲ ಈ ಒಂದು ತಿಂಗಳು ನಾನ್ ವೆಜ್ ತಿನ್ನಬೇಡಿ ಎಂದು ಸಲಹೆ ನೀಡುತ್ತಾರೆ.ಶ್ರಾವಣ ಮಾಸವನ್ನು ಶಿವನ ಆರಾಧನೆಗೆ ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ಹಿಂದೂಗಳು ಶ್ರಾವಣ ಮಾಸವನ್ನು ತುಂಬಾ ಪವಿತ್ರವಾಗಿ ಕಾಣುತ್ತಾರೆ. ಅಲ್ಲದೇ ಹಲವಾರು ವ್ರತ, ಉಪವಾಸ, ಕಟ್ಟು ನಿಟ್ಟಿನ ಪೂಜಾ ಕ್ರಮಗಳನ್ನು ಕೈಗೊಳ್ಳುತ್ತಾರೆ.ಹಾಗಾಗಿ ಈ ತಿಂಗಳಲ್ಲಿ ಹೆಚ್ಚಿನ ಜನರು ಮಾಂಸಾಹಾರದಿಂದ ದೂರವಿರುತ್ತಾರೆ. ಮನೆಯ ಹಿರಿಯರು ತಮ್ಮ ಮನೆ ಮಂದಿಗೆಲ್ಲ ಈ ಒಂದು ತಿಂಗಳು ನಾನ್ ವೆಜ್ ತಿನ್ನಬೇಡಿ ಎಂದು ಸಲಹೆ ನೀಡುತ್ತಾರೆ

Comments

Popular posts from this blog

12,000 crores to the bank account of agricultural families.

Today Match:- KKR V/S DC

SSLC Exam Duty Exemption for PH Employee 2002